KNV
26. ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
ERVKN
26. “ಆದಕಾರಣ ಆ ಜನರಿಗೆ ಹೆದರಬೇಡಿ. ಮರೆಯಾಗಿರುವ ಪ್ರತಿಯೊಂದೂ ಬಹಿರಂಗವಾಗುವುದು. ಗುಪ್ತವಾಗಿರುವ ಪ್ರತಿ ಸಂಗತಿಯು ಬಯಲಾಗುವುದು.
IRVKN
26. ಆದರೂ ಅವರಿಗೆ ಹೆದರಬೇಡಿರಿ. [§ ಮಾರ್ಕ 4:22; ಲೂಕ 8:17; 12:2-9. ] ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN