KNV
34. ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
ERVKN
34. (ಲೂಕ 12:51-53; 14:26-27) “ಭೂಲೋಕದಲ್ಲಿ ಶಾಂತಿಯನ್ನು ಉಂಟುಮಾಡಲು ನಾನು ಬಂದಿದ್ದೇನೆಂದು ಯೋಚಿಸಬೇಡಿ. ನಾನು ಶಾಂತಿಯನ್ನು ಉಂಟುಮಾಡಲು ಬರಲಿಲ್ಲ, ಖಡ್ಗ ಹಾಕಲು ಬಂದಿದ್ದೇನೆ.
IRVKN
34. [* ಲೂಕ 12:51-53.] “ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN