KNV
5. ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
ERVKN
5. ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.
IRVKN
5. ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN