KNV
23. ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
ERVKN
23. ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು.
IRVKN
23. ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN