KNV
29. ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
ERVKN
29. ಆಗ ಯೇಸು ಆ ಸ್ಥಳವನ್ನು ಬಿಟ್ಟು ಗಲಿಲಾಯ ಸರೋವರದ ದಡಕ್ಕೆ ಹೋಗಿ ಒಂದು ಬೆಟ್ಟದ ಮೇಲೆ ಕುಳಿತುಕೊಂಡನು.
IRVKN
29. ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN