KNV
12. ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
ERVKN
12. ‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.
IRVKN
12. ‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN