KNV
14. ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು.
ERVKN
14. ಆದ್ದರಿಂದ ನೀನು ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು. ನಾನು ನಿನಗೆ ಎಷ್ಟು ಕೂಲಿ ಕೊಟ್ಟೆನೋ ಅಷ್ಟೇ ಕೂಲಿಯನ್ನು ಕೊನೆಗೆ ಗೊತ್ತುಮಾಡಲ್ಪಟ್ಟವನಿಗೂ ಕೊಡಲು ಇಷ್ಟಪಡುತ್ತೇನೆ.
IRVKN
14. ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN