KNV
34. ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
ERVKN
34. ಯೇಸು ಅವರಿಗಾಗಿ ದುಃಖಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರಿಗೆ ದೃಷ್ಟಿ ಬಂದಿತು. ಬಳಿಕ ಅವರು ಯೇಸುವನ್ನು ಹಿಂಬಾಲಿಸಿದರು.
IRVKN
34. ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN