KNV
27. ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
ERVKN
27. ಬಳಿಕ ಅವರು, “ಯೋಹಾನನಿಗೆ ಎಲ್ಲಿಂದ ಅಧಿಕಾರ ಬಂದಿತೋ ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಆಗ ಯೇಸು, “ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆ ಎಂಬುದನ್ನು ನಾನು ಸಹ ನಿಮಗೆ ಹೇಳುವುದಿಲ್ಲ” ಎಂದನು.
IRVKN
27. ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN