ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
24. ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;

ERVKN
24. “ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.

IRVKN
24. ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 24 of Total Verses 46
  • ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
  • ERVKN

    “ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.
  • IRVKN

    ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು
Total 46 Verses, Current Verse 24 of Total Verses 46
×

Alert

×

kannada Letters Keypad References