ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
20. ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.

ERVKN
20. ಆದ್ದರಿಂದ ನಿಮ್ಮ ಭಂಡಾರಗಳನ್ನು ಪರಲೋಕದಲ್ಲಿ ಮಾಡಿಟ್ಟುಕೊಳ್ಳಿ. ಅಲ್ಲಿ ಅವುಗಳಿಗೆ ನುಸಿ ಹಿಡಿಯುವುದಿಲ್ಲ. ಕಿಲುಬುಹತ್ತುವುದಿಲ್ಲ, ಕಳ್ಳರು ಕನ್ನಕೊರೆದು ಕದಿಯುವುದಿಲ್ಲ.

IRVKN
20. ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 20 of Total Verses 34
  • ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
  • ERVKN

    ಆದ್ದರಿಂದ ನಿಮ್ಮ ಭಂಡಾರಗಳನ್ನು ಪರಲೋಕದಲ್ಲಿ ಮಾಡಿಟ್ಟುಕೊಳ್ಳಿ. ಅಲ್ಲಿ ಅವುಗಳಿಗೆ ನುಸಿ ಹಿಡಿಯುವುದಿಲ್ಲ. ಕಿಲುಬುಹತ್ತುವುದಿಲ್ಲ, ಕಳ್ಳರು ಕನ್ನಕೊರೆದು ಕದಿಯುವುದಿಲ್ಲ.
  • IRVKN

    ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,
Total 34 Verses, Current Verse 20 of Total Verses 34
×

Alert

×

kannada Letters Keypad References