KNV
22. ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
ERVKN
22. “ಕಣ್ಣು ಶರೀರಕ್ಕೆ ಬೆಳಕಾಗಿದೆ. ನಿನ್ನ ಕಣ್ಣು ಸರಿಯಿದ್ದರೆ, ನಿನ್ನ ದೇಹವೆಲ್ಲಾ ಬೆಳಕಿನಿಂದ ಕೂಡಿರುವುದು.
IRVKN
22. “ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN