ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
26. ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?

ERVKN
26. ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ.

IRVKN
26. ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 26 of Total Verses 34
  • ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
  • ERVKN

    ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ.
  • IRVKN

    ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?
Total 34 Verses, Current Verse 26 of Total Verses 34
×

Alert

×

kannada Letters Keypad References