KNV
20. ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
ERVKN
20. ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.
IRVKN
20. ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ [* ಪ್ರಕ 7:1; 9:11; 14:18; 16:5:] ದೂತರು, ಆ ಏಳು ದೀಪಸ್ತಂಭಗಳು ಅಂದರೆ [† ಮತ್ತಾ 5:14, 15:] ಆ ಏಳು ಸಭೆಗಳು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN