KNV
11. ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.
ERVKN
11. ಒಂದುಕಾಲದಲ್ಲಿ ಜೀವಿಸಿದ್ದು, ಆದರೆ ಈಗ ಜೀವಿಸಿಲ್ಲದ ಈ ಮೃಗವು ಎಂಟನೆಯ ರಾಜ. ಈ ಎಂಟನೆಯ ರಾಜನೂ ಮೊದಲ ಏಳು ರಾಜರುಗಳ ಗುಂಪಿಗೆ ಸೇರಿದವನು. ಅವನೂ ನಾಶವಾಗುತ್ತಾನೆ.
IRVKN
11. ಇದಲ್ಲದೆ [* ವ. 8; ಪ್ರಕ 11:17:] ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN