ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
3. ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.

ERVKN
3. ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು.

IRVKN
3. ಎಲ್ಲಾ ದೇಶಗಳವರೂ [† ಪ್ರಕ 14:8:] ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. [‡ ಅಥವಾ, ಅವಳ ದುಷ್ಕರ್ಮವನ್ನು ನೋಡಿರಿ. ಪ್ರಕ 17:2:] ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ [§ ಪ್ರಕ 18:11, 15:] ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 3 of Total Verses 24
  • ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
  • ERVKN

    ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು.
  • IRVKN

    ಎಲ್ಲಾ ದೇಶಗಳವರೂ † ಪ್ರಕ 14:8: ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ‡ ಅಥವಾ, ಅವಳ ದುಷ್ಕರ್ಮವನ್ನು ನೋಡಿರಿ. ಪ್ರಕ 17:2: ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ § ಪ್ರಕ 18:11, 15: ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.
Total 24 Verses, Current Verse 3 of Total Verses 24
×

Alert

×

kannada Letters Keypad References