ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
14. ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?

ERVKN
14. ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ?

IRVKN
14. ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 14 of Total Verses 21
1 2 3 4 5
6 7 8 9 10 11 12 13 14 15 16 17 18 19 20 21
  • ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
  • ERVKN

    ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ?
  • IRVKN

    ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?
Total 21 Verses, Current Verse 14 of Total Verses 21
1 2 3 4 5
6 7 8 9 10 11 12 13 14 15 16 17 18 19 20 21
×

Alert

×

kannada Letters Keypad References