KNV
2. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
ERVKN
2. ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.
IRVKN
2. [† 1 ಕೊರಿ 10:24,33, ಫಿಲಿ. 2:4] ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN