ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
22. ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.

ERVKN
22. ನೀವು ನಿಮ್ಮ ಸ್ವಂತ ಮನೆಗಳಲ್ಲಿ ತಿನ್ನಬಹುದು, ಕುಡಿಯಬಹುದು. ದೇವರ ಸಭೆಯು ಮುಖ್ಯವಾದದ್ದಲ್ಲವೆಂದು ನೀವು ಯೋಚಿಸುವಂತೆ ತೋರುತ್ತದೆ. ನೀವು ಬಡವರನ್ನು ನಾಚಿಕೆಗೆ ಗುರಿಮಾಡುತ್ತೀರಿ. ನಾನು ನಿಮಗೆ ಏನು ಹೇಳಲಿ? ನೀವು ಮಾಡುತ್ತಿರುವ ಈ ಕಾರ್ಯಕ್ಕೋಸ್ಕರ ನಾನು ನಿಮ್ಮನ್ನು ಹೊಗಳಬೇಕೇ? ನಾನು ನಿಮ್ಮನ್ನು ಹೊಗಳುವುದಿಲ್ಲ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 22 of Total Verses 34
  • ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
  • ERVKN

    ನೀವು ನಿಮ್ಮ ಸ್ವಂತ ಮನೆಗಳಲ್ಲಿ ತಿನ್ನಬಹುದು, ಕುಡಿಯಬಹುದು. ದೇವರ ಸಭೆಯು ಮುಖ್ಯವಾದದ್ದಲ್ಲವೆಂದು ನೀವು ಯೋಚಿಸುವಂತೆ ತೋರುತ್ತದೆ. ನೀವು ಬಡವರನ್ನು ನಾಚಿಕೆಗೆ ಗುರಿಮಾಡುತ್ತೀರಿ. ನಾನು ನಿಮಗೆ ಏನು ಹೇಳಲಿ? ನೀವು ಮಾಡುತ್ತಿರುವ ಈ ಕಾರ್ಯಕ್ಕೋಸ್ಕರ ನಾನು ನಿಮ್ಮನ್ನು ಹೊಗಳಬೇಕೇ? ನಾನು ನಿಮ್ಮನ್ನು ಹೊಗಳುವುದಿಲ್ಲ.
Total 34 Verses, Current Verse 22 of Total Verses 34
×

Alert

×

kannada Letters Keypad References