ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
15. ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.

ERVKN
15. ಆದರೆ ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಉಪಯೋಗಿಸಲಿಲ್ಲ. ನನಗೆ ಅಗತ್ಯವಾದುವುಗಳನ್ನು ಪಡೆದುಕೊಳ್ಳುವುದಕ್ಕಾಗಿಯೂ ನಾನು ಪ್ರಯತ್ನಿಸುತ್ತಿಲ್ಲ. ನಿಮಗೆ ಇದನ್ನು ಬರೆಯುತ್ತಿರುವ ಉದ್ದೇಶವೂ ಅದಲ್ಲ. ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವನ್ನು ಕಳೆದುಕೊಳ್ಳುವುದಕ್ಕಿಂತ ಸಾಯುವುದೇ ನನಗೆ ಲೇಸು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 15 of Total Verses 27
  • ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
  • ERVKN

    ಆದರೆ ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಉಪಯೋಗಿಸಲಿಲ್ಲ. ನನಗೆ ಅಗತ್ಯವಾದುವುಗಳನ್ನು ಪಡೆದುಕೊಳ್ಳುವುದಕ್ಕಾಗಿಯೂ ನಾನು ಪ್ರಯತ್ನಿಸುತ್ತಿಲ್ಲ. ನಿಮಗೆ ಇದನ್ನು ಬರೆಯುತ್ತಿರುವ ಉದ್ದೇಶವೂ ಅದಲ್ಲ. ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವನ್ನು ಕಳೆದುಕೊಳ್ಳುವುದಕ್ಕಿಂತ ಸಾಯುವುದೇ ನನಗೆ ಲೇಸು.
Total 27 Verses, Current Verse 15 of Total Verses 27
×

Alert

×

kannada Letters Keypad References