KNV
22. ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.
ERVKN
22. ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು.
IRVKN
22. ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN