KNV
20. ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.
ERVKN
20. ಈ ಸಂಗತಿಗಳ ಬಗ್ಗೆ ನನಗೆ ಹೆಚ್ಚಿಗೆ ತಿಳಿದಿರಲಿಲ್ಲ. ಆದ್ದರಿಂದ ನಾನು ಪ್ರಶ್ನೆಗಳನ್ನು ಕೇಳಲಿಲ್ಲ. ಆದರೆ ನಾನು ಪೌಲನಿಗೆ, ‘ನೀನು ಜೆರುಸಲೇಮಿಗೆ ಹೋಗಿ ಅಲ್ಲೇ ನ್ಯಾಯತೀರ್ಪು ಹೊಂದಲು ಬಯಸುವೆಯಾ?’ ಎಂದು ಕೇಳಿದೆನು.
IRVKN
20. ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN