KNV
31. ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
ERVKN
31. ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.
IRVKN
31. ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN