KNV
41. ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.
ERVKN
41. ಆದ್ದರಿಂದ ಆ ಜನರು ಕರುವಿನಾಕೃತಿಯಲ್ಲಿ ಒಂದು ವಿಗ್ರಹವನ್ನು ಮಾಡಿ, ಅದಕ್ಕೆ ಯಜ್ಞಗಳನ್ನು ಅರ್ಪಿಸಿದರು. ಆ ಜನರು ತಮ್ಮ ಕೈಯಾರೆ ಮಾಡಿಕೊಂಡ ವಿಗ್ರಹದ ವಿಷಯದಲ್ಲಿ ಬಹು ಸಂತೋಷಪಟ್ಟರು!
IRVKN
41. ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN