KNV
43. ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
ERVKN
43. ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು ಮತ್ತು ನಿಮ್ಮ ರೇಫಾ ದೇವತೆಯ ನಕ್ಷತ್ರರೂಪವನ್ನು ಹೊತ್ತುಕೊಂಡು ಹೋದಿರಿ. ಆರಾಧಿಸುವುದಕ್ಕಾಗಿ ನೀವು ಮಾಡಿಕೊಂಡ ವಿಗ್ರಹಗಳೇ ಇವು. ಆದ್ದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಕಳುಹಿಸಿಬಿಡುವೆನು.’ ಆಮೋಸ 5:25-27]
IRVKN
43. ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೆಫಾನ್ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಗಡಿಪಾರು ಮಾಡುವೆನು’ ಎಂಬುದೇ ಆಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN