KNV
44. ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
ERVKN
44. “ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಆ ಗುಡಾರವು [†ಗುಡಾರ ಯಜ್ಞವೇದಿಕೆಯನ್ನು ಹೊಂದಿರುವ ದೇವಾಲಯದಂತೆ ಈ ಗುಡಾರವನ್ನು ಆರಾಧನಾ ಸ್ಥಳವನ್ನಾಗಿ ಉಪಯೋಗಿಸಲಾಗುತ್ತಿತ್ತು. ಇದನ್ನು ಸ್ಥಳದಿಂದ ಸ್ಥಳಕ್ಕೆ ತೆಗೆದುಕೊಂಡು ಹೋಗಬಹುದಾಗಿತ್ತು.] ಈ ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಈ ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು.
IRVKN
44. “ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN