KNV
49. ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
ERVKN
49. ‘ಪ್ರಭುವು ಹೀಗೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!
IRVKN
49. “ ‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN