ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
27. ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು

ERVKN
27. ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು.

IRVKN
27. ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 27 of Total Verses 40
  • ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು
  • ERVKN

    ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು.
  • IRVKN

    ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
Total 40 Verses, Current Verse 27 of Total Verses 40
×

Alert

×

kannada Letters Keypad References