KNV
31. ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ERVKN
31. ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.
IRVKN
31. ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN