KNV
35. ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
ERVKN
35. ‘ಈಗ ಜೀವಿಸುತ್ತಿರುವ ದುಷ್ಟಜನರಾದ ನಿಮ್ಮಲ್ಲಿ ಯಾರೂ ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಒಳ್ಳೆಯನಾಡಿಗೆ ಹೋಗುವುದಿಲ್ಲ.
IRVKN
35. ಆತನು, “ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದ ಆ ಒಳ್ಳೇ ದೇಶವನ್ನು ಈ ದುಷ್ಟ ಸಂತತಿಯವರಲ್ಲಿ ಯಾರೂ ನೋಡುವುದಿಲ್ಲ” ಎಂದು ಪ್ರಮಾಣಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN