ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
16. ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.

ERVKN
16. ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.

IRVKN
16. ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 16 of Total Verses 20
1 2 3 4 5 6 7
8 9 10 11 12 13 14 15 16 17 18 19 20
  • ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
  • ERVKN

    ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.
  • IRVKN

    ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.
Total 20 Verses, Current Verse 16 of Total Verses 20
1 2 3 4 5 6 7
8 9 10 11 12 13 14 15 16 17 18 19 20
×

Alert

×

kannada Letters Keypad References