ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
24. ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.

ERVKN
24. ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 24 of Total Verses 30
  • ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
  • ERVKN

    ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.
Total 30 Verses, Current Verse 24 of Total Verses 30
×

Alert

×

kannada Letters Keypad References