ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
11. ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.

ERVKN
11. ನೀವೂ ನಿಮ್ಮ ಹೆಂಡತಿ ಮಕ್ಕಳೂ ಸೇರಿ ಅಲ್ಲಿ ಊಟಮಾಡಿ ಸಂತೋಷಿಸಬೇಕು. ನಿಮ್ಮ ಊರಿನಲ್ಲಿರುವ ಲೇವಿಯರೊಂದಿಗೆ ಮತ್ತು ಪರದೇಶಸ್ಥರೊಂದಿಗೆ ನಿಮ್ಮ ಪ್ರಥಮ ಫಲಗಳನ್ನು ಹಂಚಿಕೊಳ್ಳಿರಿ.

IRVKN
11. ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 11 of Total Verses 19
1 2
3 4 5 6 7 8 9 10 11 12 13 14 15 16 17 18 19
  • ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.
  • ERVKN

    ನೀವೂ ನಿಮ್ಮ ಹೆಂಡತಿ ಮಕ್ಕಳೂ ಸೇರಿ ಅಲ್ಲಿ ಊಟಮಾಡಿ ಸಂತೋಷಿಸಬೇಕು. ನಿಮ್ಮ ಊರಿನಲ್ಲಿರುವ ಲೇವಿಯರೊಂದಿಗೆ ಮತ್ತು ಪರದೇಶಸ್ಥರೊಂದಿಗೆ ನಿಮ್ಮ ಪ್ರಥಮ ಫಲಗಳನ್ನು ಹಂಚಿಕೊಳ್ಳಿರಿ.
  • IRVKN

    ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.
Total 19 Verses, Current Verse 11 of Total Verses 19
1 2
3 4 5 6 7 8 9 10 11 12 13 14 15 16 17 18 19
×

Alert

×

kannada Letters Keypad References