ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
12. ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.

ERVKN
12. “ಪ್ರತೀ ಮೂರನೆಯ ವರ್ಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯರಿಗೂ ಕೊಡಬೇಕು. ಆಗ ಅವರಿಗೆ ಊಟಮಾಡಲು ಸಾಕಷ್ಟು ಇರುವುದು.

IRVKN
12. ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 12 of Total Verses 19
1 2 3
4 5 6 7 8 9 10 11 12 13 14 15 16 17 18 19
  • ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.
  • ERVKN

    “ಪ್ರತೀ ಮೂರನೆಯ ವರ್ಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯರಿಗೂ ಕೊಡಬೇಕು. ಆಗ ಅವರಿಗೆ ಊಟಮಾಡಲು ಸಾಕಷ್ಟು ಇರುವುದು.
  • IRVKN

    ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.
Total 19 Verses, Current Verse 12 of Total Verses 19
1 2 3
4 5 6 7 8 9 10 11 12 13 14 15 16 17 18 19
×

Alert

×

kannada Letters Keypad References