ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
19. ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.

ERVKN
19. ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.”

IRVKN
19. ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 19 of Total Verses 19
1 2 3 4 5 6 7 8 9 10
11 12 13 14 15 16 17 18 19
  • ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
  • ERVKN

    ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.”
  • IRVKN

    ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.
Total 19 Verses, Current Verse 19 of Total Verses 19
1 2 3 4 5 6 7 8 9 10
11 12 13 14 15 16 17 18 19
×

Alert

×

kannada Letters Keypad References