ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
33. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.

ERVKN
33. “ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.

IRVKN
33. ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 33 of Total Verses 68
  • ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
  • ERVKN

    “ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.
  • IRVKN

    ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,
Total 68 Verses, Current Verse 33 of Total Verses 68
×

Alert

×

kannada Letters Keypad References