ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
39. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.

ERVKN
39. ನೀವು ದ್ರಾಕ್ಷಾತೋಟ ಮಾಡಿ ಪ್ರಯಾಸಪಟ್ಟು ಅದರಲ್ಲಿ ಕೆಲಸ ಮಾಡುವಿರಿ. ಆದರೆ ಅದರ ಫಲವನ್ನು ಹುಳಗಳು ತಿಂದುಬಿಡುವುದರಿಂದ ನೀವು ದ್ರಾಕ್ಷಿಯನ್ನು ಸಂಗ್ರಹಿಸುವುದಿಲ್ಲ; ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.

IRVKN
39. ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನು ರುಚಿನೋಡಲು ಆಗುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 39 of Total Verses 68
  • ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.
  • ERVKN

    ನೀವು ದ್ರಾಕ್ಷಾತೋಟ ಮಾಡಿ ಪ್ರಯಾಸಪಟ್ಟು ಅದರಲ್ಲಿ ಕೆಲಸ ಮಾಡುವಿರಿ. ಆದರೆ ಅದರ ಫಲವನ್ನು ಹುಳಗಳು ತಿಂದುಬಿಡುವುದರಿಂದ ನೀವು ದ್ರಾಕ್ಷಿಯನ್ನು ಸಂಗ್ರಹಿಸುವುದಿಲ್ಲ; ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
  • IRVKN

    ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನು ರುಚಿನೋಡಲು ಆಗುವುದಿಲ್ಲ.
Total 68 Verses, Current Verse 39 of Total Verses 68
×

Alert

×

kannada Letters Keypad References