ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
15. ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

ERVKN
15. “ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;

IRVKN
15. ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 15 of Total Verses 52
  • ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
  • ERVKN

    “ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;
  • IRVKN

    ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
Total 52 Verses, Current Verse 15 of Total Verses 52
×

Alert

×

kannada Letters Keypad References