ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
2. ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.

ERVKN
2. ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.

IRVKN
2. ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 2 of Total Verses 52
  • ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
  • ERVKN

    ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.
  • IRVKN

    ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.
Total 52 Verses, Current Verse 2 of Total Verses 52
×

Alert

×

kannada Letters Keypad References