ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
17. ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು.

ERVKN
17. ನನ್ನ ಬಳಿಯಲ್ಲಿದ್ದ ಆ ಕಲ್ಲಿನ ಹಲಗೆಗಳನ್ನು ನಾನು ನೆಲಕ್ಕೆ ಅಪ್ಪಳಿಸಿದೆನು. ನಿಮ್ಮ ಕಣ್ಣೆದುರಿನಲ್ಲಿ ಅವುಗಳನ್ನು ತುಂಡುತುಂಡಾಗಿ ಮಾಡಿದೆನು.

IRVKN
17. ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 17 of Total Verses 29
  • ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು.
  • ERVKN

    ನನ್ನ ಬಳಿಯಲ್ಲಿದ್ದ ಆ ಕಲ್ಲಿನ ಹಲಗೆಗಳನ್ನು ನಾನು ನೆಲಕ್ಕೆ ಅಪ್ಪಳಿಸಿದೆನು. ನಿಮ್ಮ ಕಣ್ಣೆದುರಿನಲ್ಲಿ ಅವುಗಳನ್ನು ತುಂಡುತುಂಡಾಗಿ ಮಾಡಿದೆನು.
  • IRVKN

    ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆನು.
Total 29 Verses, Current Verse 17 of Total Verses 29
×

Alert

×

kannada Letters Keypad References