KNV
12. ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
ERVKN
12. ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.
IRVKN
12. ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN