KNV
10. ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು.
ERVKN
10. ಕೆಲಸಗಾರರ ಹೆಸರುಗಳನ್ನು ನಾವು ಕೇಳಿದೆವು. ಅವರ ನಾಯಕರುಗಳ ಹೆಸರುಗಳನ್ನೂ ಕೇಳಿದೆವು. ಆ ನಾಯಕರುಗಳು ಯಾರೆಂದು ನಿಮಗೆ ತಿಳಿಯುವಂತೆ ಅವರ ಹೆಸರುಗಳನ್ನು ನಿಮಗೆ ತಿಳಿಸಬೇಕೆಂದಿದ್ದೆವು.
IRVKN
10. ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN