KNV
13. ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
ERVKN
13. ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಪ್ಪಂದವನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಪ್ಪಂದಕ್ಕೆ ಸಹಿ ಮಾಡಿದ್ದರು.
IRVKN
13. ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN