KNV
20. ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
ERVKN
20. ನಿನ್ನ ಶತ್ರುಗಳನ್ನು ಸೋಲಿಸಲು ನಿನಗೆ ಸಹಾಯ ಮಾಡಿದ ಮಹೋನ್ನತನಾದ ದೇವರಿಗೆ ಕೊಂಡಾಟವಾಗಲಿ.” ಅಬ್ರಾಮನು ಯುದ್ಧದಿಂದ ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕೀಚೆದೆಕನಿಗೆ ಕೊಟ್ಟನು.
IRVKN
20. ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN