KNV
13. ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.
ERVKN
13. ಆದರೆ ಯಾಕೋಬನು ಅವನಿಗೆ, “ನನ್ನ ಮಕ್ಕಳು ಬಲಹೀನರೆಂದು ನಿನಗೆ ಗೊತ್ತಿದೆ. ನಾನು ನನ್ನ ದನಕುರಿಗಳನ್ನೂ ಅವುಗಳ ಮರಿಗಳನ್ನೂ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ಒಂದೇ ದಿನದಲ್ಲಿ ಬಹುದೂರದವರೆಗೆ ಎಡಬಿಡದೆ ನಡೆಸಿಕೊಂಡು ಹೋದರೆ, ಎಲ್ಲಾ ಪಶುಗಳು ಸತ್ತುಹೋಗುತ್ತವೆ.
IRVKN
13. ಅದಕ್ಕೆ ಯಾಕೋಬನು, “ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN