KNV
14. ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.
ERVKN
14. ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೊಲೀಬಾಮ. (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೊಲೀಬಾಮಳ ಮಕ್ಕಳು: ಯೆಗೂಷ್, ಯಳಾಮ್ ಮತ್ತು ಕೋರಹ.
IRVKN
14. ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN