KNV
40. ಕುಟುಂಬ ಸ್ಥಳ ಮತ್ತು ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವವಂದರೆ: ತಿಮ್ನಾ ಅಲ್ವಾ ಯೆತೇತ.
ERVKN
40. (40-43) ಏಸಾವನು ಎದೋಮ್ಯರಿಗೆ ಮೂಲಪಿತೃ: ತಿಮ್ನ ಅಲ್ವಾ, ಯತೇತ, ಓಹೊಲೀಬಾಮಾ, ಏಲಾ, ಪೀನೋನ್, ಕೆನೆಜ್, ತೇಮಾನ್, ಮಿಪ್ಚಾರ, ಮಗ್ದೀಯೇಲ್ ಮತ್ತು ಗೀರಾಮ್ ಕುಟುಂಬಗಳವರು ತಮ್ಮ ಕುಟುಂಬಗಳ ಹೆಸರುಗಳನ್ನು ಹೊಂದಿದ್ದ ಪ್ರದೇಶಗಳಲ್ಲಿ ವಾಸಿಸಿದರು.
IRVKN
40. ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN