KNV
21. ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.
ERVKN
21. ಈಜಿಪ್ಟಿನ ಎಲ್ಲಾ ಜನರು ಫರೋಹನ ಗುಲಾಮರಾಗಿದ್ದರು. [*ಎಲ್ಲಾ … ಗುಲಾಮರಾಗಿದ್ದರು ಅಥವಾ ಅವನು ಜನರೆಲ್ಲರನ್ನೂ ಪಟ್ಟಣಗಳಿಗೆ ಬರಮಾಡಿಕೊಂಡು ಅವರನ್ನು ಈಜಿಪ್ಟಿನ ಒಂದು ಗಡಿಯಿಂದ ಮತ್ತೊಂದು ಗಡಿಯವರೆಗೂ ಗುಲಾಮರನ್ನಾಗಿ ಮಾಡಿದನು.]
IRVKN
21. ಯೋಸೇಫನು ಐಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN