KNV
17. ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
ERVKN
17. ದಾನನು ರಸ್ತೆಯ ಬಳಿಯಲ್ಲಿರುವ ಹಾವಿನಂತಿರುವನು.” ದಾರಿಯ ಸಮೀಪದಲ್ಲಿ ಮಲಗಿದ್ದು ಕುದುರೆಯ ಹಿಮ್ಮಡಿಯನ್ನು ಕಚ್ಚಿ ಸವಾರನನ್ನು ಬೀಳಿಸುವ ವಿಷಸರ್ಪದಂತಿರುವನು.
IRVKN
17. ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು ಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು. ಸವಾರನು ಕೆಳಗೆ ಅಂಗಾತವಾಗಿ ಬೀಳುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN