KNV
12. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
ERVKN
12. ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
IRVKN
12. ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ [§ ಇಬ್ರಿ. 1:3; ಮಾರ್ಕ 16:19:] ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN